* ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ 25 ದೇಶಗಳ ಪಟ್ಟಿಯಲ್ಲಿ ಭಾರತವು ಇದೆ ಮೊದಲ ಬಾರಿಗೆ ಸ್ಥಾನ ಪಡೆದಿದೆ ಎಂದು ರಕ್ಷಣಾ ಸಚಿವ ಅಜಯ್ ಭಟ್ ತಿಳಿಸಿದ್ದಾರೆ.* ನಾಗುರದಲ್ಲಿ ಹಮ್ಮಿಕೊಂಡಿದ್ದ 'ಅಡ್ವಾಂಟೇಜ್ ವಿದರ್ಭ ಕಾರ್ಯಕ್ರಮದಲ್ಲಿ ಮಾತನಾಡಿದ ಅಜಯ್ ಭಟ್ ಅವರು, ರಕ್ಷಣಾ ಸಾಮಗ್ರಿಗಳ ತಯಾರಿಕೆಯಲ್ಲಿ ದೇಶವು ಸ್ವಾವಲಂ ಬಿಯಾಗುತ್ತಿದೆ ಎಂದಿದ್ದಾರೆ. * 2017- 18 ಸಾಲಿನಲ್ಲಿ ₹4,682 ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಾಫ್ತು ಮಾಡಿದ್ದು 2022-23 ಸಾಲಿನಲ್ಲಿ 115,916 ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡಲಾಗಿದೆ ಎಂದಿದ್ದಾರೆ.