Job Description: * ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ಚೇರ್ಮನ್ ರತನ್ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವ ಆರ್ಡರ್ ಆಫ್ ಆಸ್ಟ್ರೇಲಿಯಾ ಪ್ರಶಸ್ತಿ ಪ್ರದಾನ ಮಾಡಲಾಯಿತು.* ಭಾರತದಲ್ಲಿ ಆಸ್ಟ್ರೇಲಿಯಾದ ರಾಯಭಾರಿಯಾಗಿರುವ ಬ್ಯಾರಿ ಓ ಫಾರೆಲ್ (Barry O' Farrell) ಅವರು ಆಸ್ಟ್ರೇಲಿಯಾ ಸರ್ಕಾರದ ಪರವಾಗಿ ಗೌರವವನ್ನು ಪ್ರದಾನ ಮಾಡಿದರು.* ರತನ್ ಟಾಟಾ ಅವರ ಉದ್ಯಮ ಮತ್ತು ಲೋಕೋಪಕಾರದ ಟೈಟನ್ ಆಗಿದ್ದು, ಅವರ ಕೊಡುಗೆಗಳು ಆಸ್ಟ್ರೇಲಿಯಾದಲ್ಲಿಯೂ ಗಮನಾರ್ಹ ರೀತಿಯಲ್ಲಿ ಪ್ರಭಾವ ಬೀರಿವೆ ಹಾಗೂ ಆಸ್ಟ್ರೇಲಿಯಾ-ಭಾರತ ಸಂಬಂಧಕ್ಕೆ ರತನ್ ಟಾಟಾ ಅವರ ದೀರ್ಘಕಾಲದ ಶ್ರಮವನ್ನು ಗುರುತಿಸಿ Order of Australia ಗೌರವವನ್ನು ನೀಡಲು ಸಂತೋಷವಾಗಿದೆ ಎಂದು ಹೇಳಿದರು.