* ಭಾರತೀಯ ಸ್ಟೇಟ್ ಬ್ಯಾಂಕ್ ನ್ (ಎಸ್‌ಬಿಐ) ಮಂಡಲದ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ ಕ್ರಿಷನ್ ಶರ್ಮ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. * ಶರ್ಮ ಅವರು ರಾಜಸ್ಥಾನ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆಯಲಾಗಿದ್ದು, 1991ರಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಎಸ್‌ಬಿಐ ಸೇರಿದ ಕ್ರಿಷನ್ ಶರ್ಮ ಅವರು ವಿವಿಧ ಕಡೆಗಳಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.