* ಕರ್ನಾಟಕ ರಾಜ್ಯ ಸರ್ಕಾರದಿಂದ ಕೊಡ ಮಾಡುವ ಪ್ರಸಕ್ತ ಸಾಲಿನ 'ಸಹಕಾರ ರತ್ನ' ಪ್ರಶಸ್ತಿಗೆ ಶಾಸಕ ಕೆ.ವೈ.ನಂಜೇಗೌಡ ಆಯ್ಕೆಯಾಗಿದ್ದಾರೆ. * ವಿಜಯಪುರದಲ್ಲಿ ನ.20ರಂದು ನಡೆಯುವ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.