* ಅಮೆರಿಕದ ಫ್ಲಾರಿಡಾದಲ್ಲಿ ಜರುಗಿದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತಾಲೂಕಿನ ಮುಂಡಿಗೆಸರ ಮೂಲದ ಶೃತಿ ಹೆಗಡೆ ವಿಜೇತರಾಗಿ ಹೊರಹೊಮ್ಮಿದ್ದಾರೆ.* ಅಮೆರಿಕದ ಫ್ಲಾರಿಡಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತಾಲೂಕಿನ ಮುಂಡಿಗೆಸರ ಮೂಲದ ಶೃತಿ ಹೆಗಡೆ ವಿಜೇತರಾಗಿ ಹೊರಹೊಮ್ಮಿದ್ದಾರೆ.* ಶೃತಿ ಹೆಗಡೆ ಅವರು ಈ ಮೊದಲು 2018 ರ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತರಾಗಿದ್ದರು. * ಅಮೆರಿಕದಲ್ಲಿ ಕಳೆದ ಜೂನ್ 6 ರಿಂದ 10 ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಶೃತಿ ಹೆಗಡೆ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಷ್ಟೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವಯಕ್ತಿಕ ಸಂದರ್ಶನ ಸೇರಿ ಹಲವು ಸುತ್ತುಗಳು ನಡೆದಿತ್ತು ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ ಗೆಲವು ಸಾಧಿಸಿದ್ದಾರೆ.* ಹುಬ್ಬಳ್ಳಿಯಲ್ಲಿ ವೈದಕೀಯ ಪೂರೈಸಿರುವ ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ  ಹಂಬಲದಿಂದ ತುಮಕೂರಿನಲ್ಲಿ ಎಂ. ಡಿ ಅಧ್ಯಯನ ನಡೆಸುತ್ತಿದ್ದಾರೆ.* ಶೃತಿ ಹೆಗಡೆ ಅವರು ಈ ಮೊದಲು 2018 ರ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತರಾಗಿದ್ದಾರೆ. * ಅಮೆರಿಕದಲ್ಲಿ ಕಳೆದ ಜೂನ್ 6 ರಿಂದ 10 ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಶೃತಿ ಹೆಗಡೆ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಷ್ಟೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ,ವಯಕ್ತಿಕ ಸಂದರ್ಶನ ಸೇರಿ ಹಲವು ಸುತ್ತುಗಳು ನಡೆದಿತ್ತು ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ ಗೆಲವು ಸಾಧಿಸಿದ್ದಾರೆ.* ಹುಬ್ಬಳ್ಳಿಯಲ್ಲಿ ವೈದಕೀಯ ಪೂರೈಸಿರುವ ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ  ಹಂಬಲದಿಂದ ತುಮಕೂರಿನಲ್ಲಿ ಎಂ. ಡಿ ಅಧ್ಯಯನ ನಡೆಸುತ್ತಿದ್ದಾರೆ.