Job Description: * ಕಳೆದ ಫೆ. 27ರಂದು ಉದ್ಘಾಟನೆಯಾದ ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು “ಕುವೆಂಪು ವಿಮಾನ ನಿಲ್ದಾಣ' ಎಂದು ಕರೆದರು.* ಉದ್ಘಾಟನೆಯ ದಿನ ನಿಲ್ದಾಣಕ್ಕೆ ಯಾವುದೇ ಹೆಸರನ್ನು ಅಂತಿಮಗೊಳಿಸಿರಲಿಲ್ಲ, ಆದರೆ ವಿಮಾನ ನಿಲ್ದಾಣಕ್ಕೆ 'ಕುವೆಂಪು' ಅವರ ಹೆಸರಿಡುವಂತೆ ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಸಲಹೆಯಂತೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ರವರ ಹೆಸರಿಡಲಾಗಿದೆ.