Job Description: * ಶ್ರೀಲಂಕಾದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷ ಫೆಬ್ರುವರಿ 4 ರಂದು ಆಚರಿಸಲಾಗುತ್ತದೆ. ಸ್ವಾತಂತ್ರೋತ್ಸವ ಸಮಾರಂಭದದಲ್ಲಿ ಭಾರತದ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ವಿ ಮುರಳೀಧರನ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. * ಮುರುಳೀಧರನ್ ರವರು ಮತ್ತು ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ವಿದೇಶಾಂಗ ಸಚಿವ ಅಲಿ ಸಬ್ರಿ ಅವರೊಂದಿಗೆ ದ್ವಿಪಕ್ಷೀಯ ಸಂವಾದ ನಡೆಸಲಿದ್ದಾರೆ.