* ‘ಸಮಗ್ರ ಗರ್ಭಪಾತ ಆರೈಕೆ’ ಕಾರ್ಯಕ್ರಮ ಅನುಷ್ಠಾನದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.* ಏಪ್ರಿಲ್ 24 ಮತ್ತು 25 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸಮಗ್ರ ಗರ್ಭಪಾತ  ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಆರೋಗ್ಯ ಇಲಾಖೆಗೆ ಪ್ರಶಸ್ತಿಯನ್ನು  ಪ್ರದಾನ ಮಾಡಿತು.