Job Description: * ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಕ್ರಮಕ್ಕೆ, ತಮ್ಮ ವಿರುದ್ಧ ಆರೋಪ ಮಾಡಿದ ಕುಸ್ತಿಪಟುಗಳ ವಿರುದ್ಧ ಸಂಸದ ಕೇಸ್ ದಾಖಲಿಸಿದ್ದಾರೆ. * ಮೇಲುಸ್ತುವಾರಿ ಸಮಿತಿಗೆ ಬಾಕ್ಸರ್ ಮೇರಿಕೋಮ್ ನೇತೃತ್ವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲಿರುವ ಐವರು ಸದಸ್ಯರ ಉಸ್ತುವಾರಿ ಸಮಿತಿಯನ್ನು ಬಾಕ್ಸಿಂಗ್‌ ಪಟು ಎಂ ಸಿ ಮೇರಿ ಕೋಮ್‌ ಅವರು ನೇತೃತ್ವ ವಹಿಸಲಿದ್ದಾರೆ. ಸರ್ಕಾರ ನೇಮಿಸಿದ ಸಮಿತಿಯು ಮುಂದಿನ ಒಂದು ತಿಂಗಳೊಳಗೆ ಡಬ್ಲ್ಯುಎಫ್‌ಐನ ದೈನಂದಿನ ಚಟುವಟಿಕೆ ಮತ್ತು ಆರೋಪದ ಬಗ್ಗೆ ತನಿಖೆ ನಡೆಸಲಿದೆ.