* ನವದೆಹಲಿಯಲ್ಲಿ ಉದ್ಘಾಟನೆಗೊಂಡ ನೂತನ ಸಂಸತ್ ಭವನದಲ್ಲಿ ಕಲ್ಯಾಣ ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳಾದ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿರುವ ಅಶೋಕನ ಶಿಲಾಶಾಸನ, ಮತ್ತು ಕಲಬುರಗಿ ಜಿಲ್ಲೆಯ ಸನ್ನತಿಯಲ್ಲಿರುವ ಸಾಮ್ರಾಟ್ ಅಶೋಕನ ಕುಟುಂಬ ಸದಸ್ಯರಿರುವ ಶಿಲ್ಪದ ಪ್ರತಿಕೃತಿ  ಹಾಗೂ ಭಾರತದ ನಕ್ಷೆಯಲ್ಲಿ ಕೊಪ್ಪಳದ ಹೆಸರನ್ನುಉಲ್ಲೇಖಿಸಲಾಗಿದೆ.* ಸಾಮ್ರಾಟ್ ಅಶೋಕ್ ನ ಸ್ಮರಣೆಗಾಗಿ ಸಂಸತ್ತಿನ ಒಂದು ಭಾಗದಲ್ಲಿ ಬೃಹತ ಚಿತ್ರವನ್ನು ಅಳವಡಿಸಲಾಗಿದ್ದು, ಈ ಶಾಸನದಲ್ಲಿ 'ದೇವಾನಾಂಪ್ರಿಯ ಅಶೋಕ್ ಶಾಸನ' ಎಂದು ಉಲೇಖಿಸಲಾಗಿದೆ.