Job Description: * ಸುಡಾನ್ ಸೇನೆ ಮತ್ತು ಅರಸೇನ ಪಡೆಗಳ ನಡುವಿನ ಸಂಘರ್ಷದಿಂದ ಹಿಂಸಾಚಾರದಿಂದ ನಡುಗಿದ್ದ, ಆ ರಾಷ್ಟ್ರದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಮೂಲಕ ತುರ್ತು ಯೋಜನೆಗಳನ್ನು ರೂಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಿಗಳಿಗೆ ಏಪ್ರಿಲ್ 21 ರಂದು ಸೂಚನೆ ನೀಡಿದ್ದಾರೆ. * ವಿದೇಶಾಂಗ ಸಚಿವ ಎಸ್‌ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್‌, ವಿ.ಆರ್.ಚೌಧರಿ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್.ಹರಿಕುಮಾರ್‌, ಸುಡಾನ್‌ನಲ್ಲಿ ಭಾರತದ ರಾಯಭಾರಿ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದುಪ್ರಕಟಣೆ ತಿಳಿಸಿದೆ.