* ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2023 ನೇ ಸಾಲಿನ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆ ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕರಾದ ಸುದರ್ಶನ್ ಚನ್ನಂಗಿಹಳ್ಳಿ ರವರು ಆಯ್ಕೆಯಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 'ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ'ಗೆ ಲೇಖಕಿ ಶೋಭಾ ಎಚ್‌.ಜಿ. ಆಯ್ಕೆಮಾಡಲಾಗಿದೆ.* ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಫಲಕ ಒಳಗೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹರ್ಷ ಜೋಶಿ ಯವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯ ಸಮಿತಿಯಾಗಿದೆ.