Job Description: * ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್ ರವರನ್ನು ವಕೀಲರ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಲಾಗಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಲಾಯಿತ್ತು.* ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದ್ದು ಮತ್ತು ಪ್ರಸ್ತುತ 32 ಮಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಐದು ಸದಸ್ಯರ ಕೊಲಿಜಿಯಂ ತಿಳಿಸಲಾಗಿದ್ದು, ಕೊಲಿಜಿಯಂ ವಿಶ್ವನಾಥನ್ ಮತ್ತು ಮಿಶ್ರಾ ಹೆಸರನ್ನು ಶಿಫಾರಸು ಮಾಡಲಾಗಿದೆ.