Job Description: * ಕರ್ನಾಟಕ ಮಾಧ್ಯಮ ವಾರ್ಷಿಕ ಪ್ರಶಸ್ತಿಗಳು ನ್ನು ಫೆ.09 ರಂದು ಪ್ರಕಟಿಸಿದ್ದು, ಏ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್‌ ಲಿಮಿಟೆಡ್ (ಟಿಪಿಎಂಎಲ್) ಜಂಟಿ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್‌. ಅವರು 2019ನೇ ಸಾಲಿನ ಜೀವಮಾನ ಸಾಧನೆಯ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. * ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ನಾಲ್ಕು ವರ್ಷಗಳ (2019, 2020, 2021, 2022) ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಜೀವಮಾನ ಸಾಧನೆಯ ವಿಶೇಷ ಪ್ರಶಸ್ತಿ, ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗಳಿಗೆ ನಾಡಿನ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಕೆ. ಸದಾಶಿವ ಶಣೈ ತಿಳಿಸಿದ್ದಾರೆ.* ಜೀವಮಾನ ಸಾಧನೆಯ ವಿಶೇಷ ಪ್ರಶಸ್ತಿಗೆ ವಿಜಯವಾಣಿ ಮುಖ್ಯಸ್ಥರಾದ ವಿಜಯ ಸಂಕೇಶ್ವರ (2020), ಪಬ್ಲಿಕ್ ಟಿ.ವಿ. ಮುಖ್ಯಸ್ಥ ಎಚ್.ಆರ್. ರಂಗನಾಥ್ (2021) ಮತ್ತು 'ಪ್ರ ಆರ್ಥಿಕ ತಜ್ಞರಾದ ಸುಶೀಲ ಸುಬ್ರಮಣ್ಯಂ (2022) ಅವರು ಆಯ್ಕೆಯಾಗಿದ್ದಾರೆ.* ಜೀವಮಾನ ಸಾಧನೆಯ ವಿಶೇಷ ಪ್ರಶಸ್ತಿಯು ತಲಾ 50 ಸಾವಿರ, ವಾರ್ಷಿಕ ಪ್ರಶಸ್ತಿಯು ತಲಾ 25 ಸಾವಿರ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.ನಾಲ್ಕು ವರ್ಷಗಳೂ ಸೇರಿ 124 ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡ ಲಾಗಿದೆ. ದತ್ತಿ ಪ್ರಶಸ್ತಿಗಳು 10 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ.