Job Description: * ಐಸಿಸಿ ಏಪ್ರಿಲ್ 13 ರಂದು ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಭಾರತದ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ರವರು ICC ಟಿ20 ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.* 906 ರೇಟಿಂಗ್ ಪಾಯಿಂಟ್ಸ್ ಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದು, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ರವರು 811 ರೇಟಿಂಗ್ ಪಾಯಿಂಟ್ಸ್ ನೊಂದಿಗೆ ಎರಡನೇ ಸ್ಥಾನ ಹಾಗೂ ಬಾಬರ್ ಅಜಂ ರವರು 755 ಮೂರನೇ ಸ್ಥಾನ ಹೊಂದಿದ್ದಾರೆ.* ವಿರಾಟ್ ಕೊಹ್ಲಿ 15ನೇ ಸ್ಥಾನ ಉಳಿಸಿಕೊಂಡಿದ್ದಾರೆ.