Job Description: * ಟರ್ಕಿ ಮತ್ತು ಸಿರಿಯಾದಲ್ಲಿ ನಿನ್ನೆ ಫೆ.06 ರಂದು ಸಂಭವಿಸಿದ ಪ್ರಬಲ ಭೂಕಂಪದಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ರಕ್ಷಕರು ಬದುಕುಳಿದವರಿಗಾಗಿ ಬರಿ ಕೈಗಳಿಂದ ನೆಲವನ್ನು ಅಗೆಯುತ್ತಿರುವಾಗಲೇ ಕಣ್ಣೆದುರೇ ಸಾವಿರಾರು ಕಟ್ಟಡಗಳು ಕುಸಿದಿವೆ. * ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆಯ ಭೂಕಂಪ ಟರ್ಕಿಯಲ್ಲಿ ಸಂಭವಿಸಿ ಅಪಾರ ಸಾವು-ನೋವುಗಳುಂಟಾದಾಗ ಟರ್ಕಿಯ ಸ್ಥಳೀಯ ಕಾಲಮಾನ ಪ್ರಕಾರ ನಸುಕಿನ ಜಾವ 4 ಗಂಟೆಯ ಸುಮಾರಿಗೆ ಮೊದಲ ಪ್ರಬಲ ಭೂಕಂಪ ಸಂಭವಿಸಿದ್ದು, ತೀವ್ರ ದಟ್ಟ ಮಂಜಿನ ಹವಾಮಾನ ತುರ್ತು ರಕ್ಷಣಾ ಕಾರ್ಯಗಳಿಗೆ ಅಡಚಣೆಯುಂಟುಮಾಡಿತು.