* ಜನಪ್ರಿಯ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನ (Twitter) ಲೋಗೋ ಇದೀಗ 'ಎಕ್ಸ್' (X) ಎಂದು ಅಧಿಕೃತವಾಗಿ ಬದಲಾವಣೆಯಾಗಿದೆ. ಈ ಹಿಂದೆಯೇ Twitter Inc. ಅನ್ನು X Corp. ನೊಂದಿಗೆ ವಿಲೀನ ಮಾಡಲಾಗಿತ್ತು.*  ಜಗತ್ತಿನ ಶ್ರೀಮಂತ ಉದ್ಯಮಿ, ಸ್ಪೇಸ್‌ ಎಕ್ಸ್ ಸಂಸ್ಥಾಪಕ ಎಲಾನ್‌ ಮಸ್ಕ್ ಅವರು ಇತ್ತೀಚೆಗೆ 'ಟ್ವಿಟ್ಟರ್‌' ಅನ್ನು 44 ಶತಕೋಟಿ ಡಾಲರ್ ಮೊತ್ತಕ್ಕೆ ಖರೀದಿಸಿದ್ದರು* ಪ್ರಸ್ತುತ ಟ್ವಿಟರ್ ಸಿಇಒ ಆಗಿ ಲಿಂಡಾ ಯಾಕರಿನೊ ಕಾರ್ಯ ನಿರ್ವಹಿಸುತ್ತಿದಾರೆ.