* ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಕರಡು ರೂಪಿಸಲು ರಚಿಸಿರುವ ಸಮಿತಿಯ ಅವಧಿಯನ್ನು ಮತ್ತೆ ನಾಲ್ಕು ತಿಂಗಳಿಗೆ ವಿಸ್ತರಿಸಲಾಗಿದೆ.* ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್‌ ದೇಸಾಯಿ ಅವರ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ.