Job Description: * ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ಅವರ ಉಪಸ್ಥಿತಿಯಲ್ಲಿ ಭಾರತದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವ ವಿದ್ಯಾಲಯದ (ಎನ್ ಎಫ್ ಎಸ್ ಯು) ಮೊದಲನೇ ಸಾಗರೋತ್ತರ ಕ್ಯಾಂಪಸ್ ಅನ್ನು ಉಗಾಂಡ ದ ಜಿಂಜಾದಲ್ಲಿ ಉದ್ಘಾಟನೆ ಮಾಡಲಾಯಿತು.