* ಮುಂಬರುವ ನವೆಂಬರ್‌ನಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಇಗಿನ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷಗಳಿಂದ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ. ಜೋ ಬೈಡನ್‌ ಅವರು ಇಂಡಿಯನ್  ಡೆಮಾಕ್ರಟಿಕ್‌ ಹಾಗೂ ಡೊನಾಲ್ಡ್‌ ಟ್ರಂಪ್‌ ಅವರು ರಿಪಬ್ಲಿಕನ್‌ ಪಕ್ಷದಿಂದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. * 1912ರ ಬಳಿಕ ಅಮೆರಿಕದಲ್ಲಿ ಇದೇ ಮೊದಲಿಗೆ ಹಾಲಿ ಅಧ್ಯಕ್ಷ ಮತ್ತು ಮಾಜಿ ಅಧ್ಯಕ್ಷರು ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. * ಇಂಡಿಯನ್ ಡೆಮಾಕ್ರಟಿಕ್‌ ಪಕ್ಷದ ಒಟ್ಟು 79 ಜನ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿಗಳ ಪೈಕಿ ಜೋ ಬೈಡನ್‌ ಗೆಲುವು ಸಾಧಿಸಿದ್ದಾರೆ. ಮತ್ತು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಗಳ ಪೈಕಿ ಟ್ರಂಪ್‌ ಮಾತ್ರ ಸಕ್ರಿಯರಾಗಿದ್ದಾರೆ.