*  ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಸಿಕಂದರಾಬಾದ್‌ನ ವಾರಸಿಗುಡಾದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದರು . *  ಗುಣಮಟ್ಟದ ಜೆನರಿಕ್ ಔಷಧಗಳನ್ನು ಕಡಿಮೆ ದರದಲ್ಲಿ ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆ ಆರಂಭಿಸಲಾಗಿದೆ* ಉದ್ಘಾಟನೆಯ ಸಮಯದಲ್ಲಿ, ಶ್ರೀ ರೆಡ್ಡಿ ಅವರು ಕೈಗೆಟುಕುವ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಮತ್ತು ಯುವಕರಿಗೆ ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಈ ಜನೌಷಧಿ ಕೇಂದ್ರಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು.