Job Description: * ಭಾರತದಾದ್ಯಂತ ಇರುವ ಸರ್ಕಾರೇತರ ಸಂಸ್ಥೆಗಳಿಗೆ ಕಳೆದ 5 ವರ್ಷಗಳಲ್ಲಿ ಒಟ್ಟು 88,882 ಕೋಟಿ ರೂ. ವಿದೇಶದಿಂದ ದೇಣಿಗೆ ಬಂದಿದೆ ಎಂದು ತಿಳಿದು ಬಂದಿದ್ದು, ಅದರಲ್ಲಿ 2022 ರಲ್ಲಿ ಅತಿ ಹೆಚ್ಚು ವಿದೇಶಿ ದೇಣಿಗೆಯನ್ನು ಪಡೆಯುವ ಎರಡನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.* 2018 ರಿಂದ 2022ರ ನಡುವೆ ಈ ದೇಣಿಗೆ ಬಂದಿದ್ದು, ಈ ಸಮಯದಲ್ಲಿ NGOಗಳು ವಿದೇಶಿ ದೇಣಿಗೆ ಕಾಯ್ದೆಯ ನಿಯಮಗಳನ್ನು ಪಾಲಿಸದೆ ಇದ್ದರೂ ಸಹ ವರ್ಷದಿಂದ ವರ್ಷಕ್ಕೆ ವಿದೇಶಿ ದೇಣಿಗೆಯ ಪ್ರಮಾಣ ಏರಿಕೆಯಾಗುತ್ತಲೇ ಇದೆ.