* ಇಂದು ಅಧಿಕೃತವಾಗಿ ಸ್ಪೀಕರ್‌ ಆಗಿ ಅಧಿಕಾರ ಸ್ವೀಕಾರವನ್ನು ಹಂಗಾಮಿ ಸ್ಪೀಕರ್‌ ಆರ್.ವಿ ದೇಶಪಾಂಡೆ ಅವರಿಂದ ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿದ್ದಾರೆ.* ವಿಧಾನಸಭಾ ಸ್ಪೀಕರ್ ಹುದ್ದೆ ನೇಮಕಾತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ ಖಾದರ್ ರವರು ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು, ಮೇ 23 ರಂದು (ಮಂಗಳವಾರ) ವಿಧಾನಸಭೆ ಕಾರ್ಯದರ್ಶಿ ತೆರಳಿ ನಾಮಪತ್ರ ಸಲ್ಲಿಸಿದರು.* ವಿಧಾನಸಭಾಧ್ಯಕ್ಷರಾಗಿ ಮಂಗಳೂರು ಕ್ಷೇತ್ರದಿಂದ ಐದನೇ ಬಾರಿಗೆ ಚುನಾಯಿತರಾಗಿರುವ ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಯು.ಟಿ.ಖಾದರ ರವರನ್ನು ವಿದಾನಸಭಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.* ಯು.ಟಿ.ಖಾದರ ರವರ ವಿರುದ್ಧ ಹಂಗಾಮಿ ಸಭಾಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಯು.ಟಿ.ಖಾದರ ರವರ ಅವಿರೋಧವಾಗಿ ಆಯ್ಕೆಯನ್ನು ಘೋಷಿಸಲಿದ್ದಾರೆ.