Job Description: * ಟಾಟಾ ಮೋಟಾರ್ಸ್ ಜಾಗ್ವಾರ್ ಲ್ಯಾಂಡ್ ರೋವರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ರಾಜನ್ ಅಂಬಾ ಅವರನ್ನು ನೇಮಕ ಮಾಡಲಾಗಿದೆ. ರಾಜನ್ ರವರು 1 ಮಾರ್ಚ್ 2023 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.* ಅಂಬಾ ರವರು ಅಕ್ಟೋಬರ್ 2020 ರಿಂದ ವಾಣಿಜ್ಯ ತಂಡಗಳನ್ನು ಮುನ್ನಡೆಸುತ್ತಿದ್ದರು. ರಾಜನ್ ಅಂಬಾ ರವರು ಗ್ರಾಹಕರ ಅನುಭವವನ್ನು ಸುಧಾರಿಸುವಲ್ಲಿ ಮತ್ತು ಟಾಟಾ ಮೋಟಾರ್ಸ್‌ನ ಚಿಲ್ಲರೆ ಜಾಲವನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರವಹಿಸಿವೆ.