Job Description: * ವಾಣಿಜ್ಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಭಾರತೀಯ ಮೂಲದ ಮಾಸ್ಟರ್‌ಕಾರ್ಡ್‌ ಸಂಸ್ಥೆಯ ಮಾಜಿ ಸಿಇಒ ಅಜಯ್ ಬಂಗಾ ಅವರು ವಿಶ್ವ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. * ಪುಣೆಯಲ್ಲಿ ಹುಟ್ಟಿ ಬೆಳೆದ ಅಜಯ್‌ ಬಂಗಾ ಅವರು ಸದ್ಯ ಈಕ್ವಿಟಿ ಕಂಪನಿ ಜನರಲ್‌ ಅಟ್ಲಾಂಟಿಕ್‌ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.* ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಬಂಗಾ ಅವರ ಸೇವೆ ಸದ್ಯ ವಿಶ್ವಬ್ಯಾಂಕ್‌ಗೆ ಬೇಕಿದೆ.