* ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಘೋಷಿಸಿರುವ 'ಭಾರತ - ಮಧ್ಯಪ್ರಾಚ್ಯ - ಯುರೋಪ್ ಆರ್ಥಿಕ ಕಾರಿಡಾರ್' (IMEC) ಯೋಜನೆಯು ಮುಂದಿನ ಶತಮಾನಗಳಲ್ಲಿ ವಿಶ್ವ ವ್ಯಾಪಾರದ ಬುನಾದಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.* ಕರ್ನಾಟಕದ ಹೊಯ್ಸಳರ ಕಾಲದ ದೇವಸ್ಥಾನಗಳನ್ನು ಹಾಗೂ ಪಶ್ಚಿಮ ಬಂಗಾಳದ ಶಾಂತಿನಿಕೇತನವನ್ನು ಯುನೆಸ್ಕೊ ಸಂಸ್ಥೆಯು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರಿಸಿರುವುದು ಗಳನ್ನು ಸೇರಿಸಿಕೊಂಡು ಹೆಮ್ಮೆಯ ಸಂಗತಿ ಎಂದು ಮೋದಿ ಅವರು ಹೇಳಿದ್ದಾರೆ.* ಸಮುದ್ರ ಮಾರ್ಗ, ರೈಲು ಮಾರ್ಗ ಮತ್ತು ರಸ್ತೆಯ ಮೂಲಕ ಭಾರತವನ್ನು ಏಷ್ಯಾದ ಪಶ್ಚಿಮ ಭಾಗ ಹಾಗೂ ಯುರೋಪಿನ ಜೊತೆ ಸರಕು ಸಾಗಣೆಗೆ ಬೆಸೆಯುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.