* ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಅಲ್ಲದ ಸ್ಥಾನಕ್ಕೆ ಸದಸ್ಯ ರಾಷ್ಟ್ರಗಳಾಗಿ ಅಲ್ಜೀರಿಯಾ, ಗಯಾನಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಮತ್ತು ದಕ್ಷಿಣ ಕೊರಿಯಾ ಜೂನ್ 6 ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಐದು ರಾಷ್ಟ್ರಗಳ ಆಯ್ಕೆಮಾಡಲಾಗಿದೆ.* ಪ್ರತಿವರ್ಷ ಭದ್ರತಾ ಮಂಡಳಿಗೆ 5 ಸದಸ್ಯ ರಾಷ್ಟ್ರಗಳನ್ನು ಆಯ್ಕೆ ಮಾಡಲಾಗಿದ್ದು, ಹೊಸದಾಗಿ ಭದ್ರತಾ ಮಂಡಳಿಗೆ ಸೇರ್ಪಡೆಯಾಗಿರುವ ರಾಷ್ಟ್ರಗಳು ಜನವರಿ 1, 2024 ರಿಂದ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ.