* ವಿಯೆಟ್ನಾಂ ಅಧ್ಯಕ್ಷರಾಗಿದ್ದ ವೋ ವಾನ್ ಫೌಂಗ್ ಅವರು ತಮ್ಮ ಸ್ಥಾನಕ್ಕೆ ಇತ್ತೀಚಿಗೆ ರಾಜೀನಾಮೆ ನೀಡಿದ್ದರು ಈಗ ಅವರ ಸ್ಥಾನಕ್ಕೆ ವಿಯೆಟ್ನಾಂದ ಉಪಾಧ್ಯಕ್ಷೆ 54 ವರ್ಷದ ವೋ ಥಿ ಅನ್ಹ್‌ ಕ್ಸುವಾನ್‌ ಅವರು 2ನೇ ಬಾರಿಗೆ ನೂತನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕಮ್ಯುನಿಸ್ಟ್ ಪಾರ್ಟಿ ತಿಳಿಸಿದೆ. * ವೋ ವಾನ್ ಫೌಂಗ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದ ಕಾರಣ ಹಾಗೂ ಅದರ ವಿರುದ್ಧ ಆಂದೋಲನವು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು. ಸದ್ಯಕ್ಕೆ ಖಾಯಂ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗಿದೆ.