* ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜೂನ್ 21ರಂದು ಅಮೆರಿಕದಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ 180ಕ್ಕೂ ಹೆಚ್ಚು ದೇಶಗಳು ಪಾಲ್ಗೊಲಾಳ್ಳಲಾಗಿದ್ದು, ವಿವಿಧ ದೇಶಗಳ ರಾಜತಾಂತ್ರಿಕರು, ಕಲಾವಿದರು, ಶಿಕ್ಷಣ ತಜ್ಞರು, ಉದ್ಯಮಿಗಳು ಭಾಗವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.* 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಅಮೆರಿಕದ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ 8 ರಿಂದ 9 ಗಂಟೆಯೊಳಗೆ ನಡೆಯಲಿದೆ.