Loading..!

32 ಗ್ರಾಮ ಲೆಕ್ಕಿಗರ (VA) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ
| Date:July 27, 2019
not found
2019 ನೇ ಸಾಲಿನ ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಪ್ರಸ್ತುತ ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿಯಲ್ಲಿ ಮೆರಿಟ್ ಆಧಾರದ ಮೇಲೆ 32 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ ಅಂತರಜಾಲದಲ್ಲಿ ಪ್ರಕಟಿಸಲಾಗಿದೆ. ಈ ಕುರಿತ ವಿವರ ಮತ್ತು ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪಡೆಯಬಹುದು. ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ದಿನಾಂಕ 31-07-2019 ರೊಳಗಾಗಿ ಕಚೇರಿಗೆ ಲಿಖಿತ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಉತ್ತಮ ದರ್ಜೆಯ shoes ಗಳನ್ನೂ ಮತ್ತು ಬಾರಿ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ

Comments