Loading..!

KPSC ಯು ತೋಟಗಾರಿಕ ನಿರೀಕ್ಷಕರು, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ಕರ ವಸೂಲಿದಾರರ ಪೌರಾಡಳಿತ ಇಲಾಖೆಯ ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಿದೆ
| Date:March 14, 2019
not found
KPSC ಯು ಇಂದು ವಿವಿಧ ನೇಮಕಾತಿ ಅಧಿಸೂಚನೆಗಳ ತೋಟಗಾರಿಕ ನಿರೀಕ್ಷಕರು, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ಕರ ವಸೂಲಿದಾರರ ಪೌರಾಡಳಿತ ಇಲಾಖೆಯ ಮಹಾನಗರ ಪಾಲಿಕೆಯಲ್ಲಿ ಖಾಲಿ ಇದ್ದ ವಿವಿಧ ಹುದ್ದೆಗಳ ನೇಮಕಾತಿಯ ಹುಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಗೊಳಿಸಿದೆ ಈ ಪಟ್ಟಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಯಾ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪಡೆಯಬಹುದು

Comments