Loading..!

KPSC ಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ FDA /SDA ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
| Date:July 2, 2019
not found
ಕರ್ನಾಟಕ ಲೋಕಸೇವಾ ಆಯೋಗವು (KPSC)ಯು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಪ್ರಥಮ ದರ್ಜೆ ಸಹಾಯಕರು(FDA) ಮತ್ತು ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳಿಗೆ ಕಳೆದ ಫೆಬ್ರುವರಿ ತಿಂಗಳ 16ನೇ ದಿನಾಂಕದಂದು ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಪ್ರಸ್ತುತ ಈ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ ಉತ್ತರಗಳನ್ನು ಪರಿಶೀಲಿಸಿದ ನಂತರ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ನಿಗದಿಪಡಿಸಿದ ಕೊನೆಯ ದಿನಾಂಕ 04-07-2019 ರೊಳಗಾಗಿ ಸಂಭದಿಸಿದ ಧಾಖಲಾತಿಗಳೊಂದಿಗೆ ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಗೆ ನಿಮ್ಮ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶವಿರುತ್ತದೆ.
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments