ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಕಟ್ ಆಫ್ ಅಂಕಗಳೊಂದಿಗೆ ಪರೀಕ್ಷಾ ವೇಳಾಪಟ್ಟಿ ಇದೀಗ ಪ್ರಕಟ
Published by: Yallamma G | Date:April 25, 2025
Image not found

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿನದ ದಿನಾಂಕ: 14.10.2024 ರಂದು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಹನ ಶಕ್ತಿ ಪರೀಕ್ಷೆಗೆ 1:5 ಅನುಪಾತದಲ್ಲಿ Shortlist ಆಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಟ್-ಆಫ್ ಅಂಕಗಳೊಂದಿಗೆ KPTCL ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


- ಸಹನ ಶಕ್ತಿ ಪರೀಕ್ಷೆಯನ್ನು ದಿನಾಂಕ: 05.05.2025 ರಿಂದ 08.05.2025 ರವರೆಗೆ ಬೆಂಗಳೂರು, ಬಾಗಲಕೋಟೆ, ಬೆಳಗಾವಿ ಮತ್ತು ಕಲಬುರಗಿಯಲ್ಲಿ ನಡೆಸಲಾಗುತ್ತಿದೆ. ಸಹನ ಶಕ್ತಿ ಪರೀಕ್ಷೆಯ ಕರೆ ಪತ್ರಗಳನ್ನು ಕವಿಪ್ರನಿನಿ https://kptcl.karnataka.gov.in ನಿನಾದ ದಿನಾಂಕ: 28.04.2025 ರಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

Comments