Loading..!

KPSC ಯಿಂದ ಅದಿಸೂಚಿಸಲಾದ ಮೌಲಾನಾ ಅಜಾದ ಶಾಲೆಗಳಲ್ಲಿನ ಮುಖ್ಯೋಪಾದ್ಯಾಯ ಮತ್ತು ವಿವಿಧ ವಿಷಯ ಶಿಕ್ಷಕರ ನೇಮಕಾತಿ ಪರೀಕ್ಷೆ ಮುಂದೂಡಿಕೆ
| Date:Feb. 2, 2019
not found
ಕರ್ನಾಟಕ ಲೋಕಸೇವಾ ಆಯೋಗವು ಅಲ್ಪಸಂಖ್ಯಾತರ ಇಲಾಖೆಯ ಅಲ್ಪಸಂಖ್ಯಾತ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಮುಖ್ಯೋಪಾಧ್ಯಾಯರು ಹಾಗೂ ವಿವಿಧ ವಿಷಯಗಳ ಶಿಕ್ಷಕರ ಉಳಿಕೆ ಮೂಲ ವೃಂದ ಮತ್ತು ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯನ್ನು 2019 ನೇ ಸಾಲಿನ ಫೆಬ್ರುವರಿ ಮಾಹೆಯ 3, 9 ಮತ್ತು 10ನೇ ತಾರೀಕುಗಳಂದು ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಆದರೆ ಸದರಿ ದಿನಾಂಕಗಳಂದು ಬೇರೆ ಬೇರೆ ಪರೀಕ್ಷೆಗಳಿರುವುದರಿಂದ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು, ಬದಲಾದ ಪರೀಕ್ಷಾ ವೇಳಾ ಪಟ್ಟಿಯನ್ನು ನಂತರ ತಿಳಿಸಲಾಗುವುದು ಎಂದು ಅಭ್ಯರ್ಥಿಗಳ ಮಾಹಿತಿಗಾಗಿ KPSC ಯು ಪ್ರಕಟಿಸಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments