ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸಸ್ (NIMHANS), ಬೆಂಗಳೂರಿನಲ್ಲಿ 2025ನೇ ಸಾಲಿಗೆ ಅಧಿಸೂಚನೆ ಹೊರಡಿಸಿದ್ದು, ಈ ನೇಮಕಾತಿಯಡಿಯಲ್ಲಿ ಟೆಕ್ನಿಷಿಯನ್, ಜ್ಯೂನಿಯರ್ ರಿಸರ್ಚ್ ಫೆಲೋ ಮತ್ತು ನರ್ಸ್ ಹುದ್ದೆಗಳಿಗೆ ಒಟ್ಟು 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು 2025ರ ಆಗಸ್ಟ್ 11ರೊಳಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
ಟೆಕ್ನಿಷಿಯನ್ : 1
ಜ್ಯೂನಿಯರ್ ರಿಸರ್ಚ್ ಫೆಲೋ : 1
ನರ್ಸ್ : 1
ವಿದ್ಯಾರ್ಹತೆ :
ಟೆಕ್ನಿಷಿಯನ್ : B.Sc
ಜ್ಯೂನಿಯರ್ ರಿಸರ್ಚ್ ಫೆಲೋ : M.Phil
ನರ್ಸ್ : ಡಿಪ್ಲೊಮಾ ಅಥವಾ B.Sc (ನರ್ಸಿಂಗ್)
ವೇತನ ಶ್ರೇಣಿ :
ಟೆಕ್ನಿಷಿಯನ್ : ₹25,000
ಜ್ಯೂನಿಯರ್ ರಿಸರ್ಚ್ ಫೆಲೋ : ₹34,000
ನರ್ಸ್ : ₹25,000
ವಯೋಮಿತಿ :
ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೆಕಾಗುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆ :
NIMHANS ನ ನಿಯಮಾನುಸಾರ ಮೀಸಲು ಅಭ್ಯರ್ಥಿಗಳಿಗೆ ವಯೋಮಿತಿ ಇಳಿವಿದೆ.
ಅರ್ಜಿ ಸಲ್ಲಿಸುವ ವಿಧಾನ :
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ, ನಿರ್ದಿಷ್ಟ ನಮೂನೆಯಲ್ಲಿರಿಸಿ ಕೆಳಗಿನ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು:
📧 Email ID : [a.shyamsundar@gmail.com](mailto:a.shyamsundar@gmail.com)
🗓️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-ಆಗಸ್ಟ್-2025
ಪ್ರಮುಖ ದಿನಾಂಕಗಳು :
ಅಧಿಸೂಚನೆ ಬಿಡುಗಡೆಯ ದಿನಾಂಕ : 28-ಜುಲೈ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-ಆಗಸ್ಟ್-2025
- ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಸರ್ಕಾರಿ ವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುವ ಆಸೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. NIMHANS ನಲ್ಲಿ ಕೆಲಸ ಮಾಡುವ ಮೂಲಕ ನಾನಾ ಸಂಶೋಧನಾ ಹಾಗೂ ವೈದ್ಯಕೀಯ ಸೇವಾ ಅನುಭವವನ್ನು ಪಡೆಯಲು ಇದು ಉತ್ತಮ ವೇದಿಕೆಯಾಗಿದೆ.
Comments