ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಬೆಂಗಳೂರಿನಲ್ಲಿ ಖಾಲಿ ಇರುವ ಫೀಲ್ಡ್ ಇನ್ವೆಸ್ಟಿಗೇಟರ್ ಮತ್ತು ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ II (ವೈದ್ಯಕೀಯವಲ್ಲದ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ :
* ಫೀಲ್ಡ್ ಇನ್ವೆಸ್ಟಿಗೇಟರ್ : 1
* ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ II : 1
ವಿದ್ಯಾರ್ಹತೆ :
- Project Research Scientist - II ( Non-Medical) : Ph.D
- Field Investigator : MSW, M.Sc
ವಯೋಮಿತಿ :
Project Research Scientist - II ( Non-Medical) : 45
Field Investigator : 35
ನೇಮಕಾತಿ ನಿಯಮಾನುಸಾರವಾಗಿ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಶ್ರೇಣಿ :
* ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ II : Rs. 67,000/- + 30% HRA per month (Rs. 21,100/-) = Rs. 87,100/-
* ಫೀಲ್ಡ್ ಇನ್ವೆಸ್ಟಿಗೇಟರ್ : Rs.20,000/-
ಆಯ್ಕೆ ವಿಧಾನ :
ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿಸಲ್ಲಿಸುವ ವಿಳಾಸ :
* ಫೀಲ್ಡ್ ಇನ್ವೆಸ್ಟಿಗೇಟರ್ : e-Mail ID- kanmani.raju@gmail.com
* ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ II ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ವೆಬ್‌ಸೈಟ್ https://www.nimhans.ac.in/ ಗೆ ಭೇಟಿ ನೀಡಿ.
To Download Official Announcement
NIMHANS Job Notification 2025
NIMHANS Vacancy 2025
NIMHANS Careers 2025
NIMHANS Online Application 2025
National Institute of Mental Health and Neurosciences Jobs 2025
Comments