Loading..!

ಬಹು ದಿನಗಳಿಂದ ನಿರೀಕ್ಷಿಸಿದ್ದ ಅಬಕಾರಿ ಇಲಾಖೆಯ ಅಬಕಾರಿ ರಕ್ಷಕ (ಮಹಿಳೆ) ಮತ್ತು ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು KPSC ಪ್ರಕಟಿಸಿದೆ
| Date:Jan. 5, 2019
not found
ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ರಕ್ಷಕ (ಮಹಿಳೆ) ಹುದ್ದೆಗಳಿಗೆ KPSC ಮೂಲಕ ಆನ್ಲೈನ್(online) ನಲ್ಲಿ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಎರಡನ್ನು ನಡೆಸಲಾಗಿದೆ ಈಗ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು KPSCಯು ಪ್ರಕಟಿಸಿದೆ.
ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳನ್ನು ತನ್ನ ಜಾಲತಾಣದಲ್ಲಿ ಕೆಲವೇ ದಿನಗಳ ಹಿಂದೆ ಪ್ರಕಟಿಸಿತ್ತು, ಅಬಕಾರಿ ರಕ್ಷಕ (ಪುರುಷ) ಹುದ್ದೆಗಳ ತಾತ್ಕಾಲಿಕ ಪಟ್ಟಿ ಕೂಡ ಇನ್ನೇನು ಪ್ರಕಟವಾಗಬೇಕಿದೆ.
ಜೊತೆಗೆ ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್(ಕಿರಿಯ ಅರೋಗ್ಯ ಅಧಿಕಾರಿ) ಹುದ್ದೆಗಳ ತಾತ್ಕಾಲಿಕ ಪಟ್ಟಿ ಕೂಡ ಪ್ರಕಟವಾಗಿದೆ.
ಈ ಎರಡು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments