Loading..!

ಪದವಿ ಪೂರ್ವ ಶಿಕ್ಷಕರ ನೇಮಕಾತಿ (PU Lecturers Recruitment) ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ KEA ಯಿಂದ ಮೂಲ ದಾಖಲಾತಿ ಪರಿಶೀಲನೆ ದಿನಾಂಕ ಶೀಘ್ರ ಪ್ರಕಟ.
| Date:May 25, 2019
not found
PU Lecturers Recruitment 2019
ಪದವಿ ಪೂರ್ವ ಶಿಕ್ಷಕರ ನೇಮಕಾತಿ(PU Lecturers Recruitment) ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ KEA ಯಿಂದ ಮೂಲ ದಾಖಲಾತಿ ಪರಿಶೀಲನೆ ದಿನಾಂಕ ಶೀಘ್ರ ಪ್ರಕಟ.

ಪದವಿ ಪೂರ್ವ ಶಿಕ್ಷಕರ ನೇಮಕಾತಿ(PU Lecturers Recruitment)ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷೆಯನ್ನು ನಡೆಸಿ ದಿನಾಂಕ ಮೇ 04 2019 ರಂದು ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು, ಪ್ರಸ್ತುತ ಈ ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗಾಗಿ ದಿನಾಂಕ ಮತ್ತು ಸ್ಥಳವನ್ನು KEA ಯು ದಿನಾಂಕ 30-05-2019 ರಂದು ಪ್ರಕಟಿಸುವುದಾಗಿ KEA ತನ್ನ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಿದೆ. ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು.

PU Lecturers Recruitment 2019
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments