ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:April 23, 2025
Image not found

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) ನಲ್ಲಿ ಖಾಲಿ ಇರುವ ರಿಸರ್ಚ್ ಸಹಾಯಕ ಆಡಳಿತ ಅಧಿಕಾರಿ I ಹುದ್ದೆಯ ನೇಮಕಾತಿಗಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. 


ವಯೋಮಿತಿ : 
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ( ಆರ್‌ಆರ್‌ಐ ) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಹೊಂದಿರಬೇಕು.


ಶೈಕ್ಷಣಿಕ ಅರ್ಹತೆ
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪದವಿಯನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪೂರ್ಣ ಗೊಳಿಸಿರಬೇಕು


ಆಯ್ಕೆ ವಿಧಾನ : 
ವೈಯಕ್ತಿಕ ಸಂದರ್ಶನ


ಅರ್ಜಿ ಸಲ್ಲಿಸುವ ವಿಳಾಸ: 
ರಾಮನ್ ಸಂಶೋಧನಾ ಸಂಸ್ಥೆ, ಸಿವಿ ರಾಮನ್ ಅವೆನ್ಯೂ, ಸದಾಶಿವನಗರ, ಬೆಂಗಳೂರು – 560080


ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.


ಪ್ರಮುಖ ದಿನಾಂಕಗಳು : 
• ಆಫ್ ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-04-2025
• ಆಫ್ ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ಜೂನ್ -2025

Comments

*