Loading..!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿನ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:May 28, 2025
Image not found

ಬೆಂಗಳೂರು ಮೂಲದ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಸಂಶೋಧನಾ ಸಹಾಯಕ (Research Assistant) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಅಧೀನದ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಸಕ್ತರು 2025ರ ಜೂನ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ವಿದ್ಯಾರ್ಹತೆ : M.Sc. 


ವಯೋಮಿತಿ : 30 ವರ್ಷ 


ವೇತನ : 31000/-

Comments