Loading..!

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ
| Date:May 24, 2019
not found
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಿಗಾಗಿ ದಿನಾಂಕ 26 052019 ಹಾಗೂ 27 052019 ರಂದು ನಿಗದಿಪಡಿಸಲಾದ ಲಿಖಿತ ಪರೀಕ್ಷೆಗಳನ್ನು ದಿನಾಂಕ 26 05 2019 ರಂದು ಶಿಕ್ಷಕ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಗಳು ನಿಗದಿಯಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಭ್ಯರ್ಥಿಗಳು ಪರೀಕ್ಷೆಯನ್ನು ಮುಂದೂಡುವಂತೆ ವಿನಂತಿಸಿದ್ದು ಪರೀಕ್ಷೆಯನ್ನು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಲಾಗಿದೆ, ಬದಲಾದ ದಿನಾಂಕಗಳನ್ನು ತದನಂತರ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments