Loading..!

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ಬಿ ಮತ್ತು ಸಿ ವೃಂದದ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಾಗಿ ಕೆಪಿಎಸ್ಸಿಯಿಂದ ವೇಳಾಪಟ್ಟಿ ಪ್ರಕಟ
| Date:Jan. 5, 2019
not found
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ಬಿ ಮತ್ತು ಸಿ ವೃಂದದ ವಿವಿಧ ಹುದ್ದೆಗಳಿಗೆ ದಿನಾಂಕ ರಿಂದ ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಪಡಿಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದಿಡಿ ತಾತ್ಕಾಲಿಕವಾಗಿ ದಿನಾಂಕ ರಿಂದ ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದ್ದು ಅದರಂತೆ ಪರಿಷ್ಕೃತ ವೇಳಾಪಟ್ಟಿಯನ್ನು ಈ ಕೆಳಗೆ ನೀಡಿದ ಲಿಂಕ್ ಸಹಾಯದಿಂದ ಡೌನ್ ಲೋಡ್ ಮಾಡಿಕೊಳ್ಳಿ
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments