Loading..!

ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ 650 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿಸಲ್ಲಿಸಿ
Published by: Savita Halli | Date:May 12, 2022
not found

ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದಡಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಪಾವತಿ ಬ್ಯಾಂಕ್(IPPB) ನಲ್ಲಿ ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಒಟ್ಟು 650 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.  2 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ಒಟ್ಟು 42 ಹುದ್ದೆಗಳಿಗೆ ನೇಮಕ ನಡೆಯಲಿದೆ.

No. of posts:  650

Comments