ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:April 29, 2024

ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ21 ಸಹಾಯಕ ನಿರ್ದೇಶಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ : 02/05/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
No. of posts: 21
Application Start Date: April 29, 2024
Application End Date: May 2, 2024
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಈ ಹುದ್ದಗೆಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1000/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ST/CAT-1/ ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನಿಗದಿಪಡಿಸಲಾಗಿದೆ.
Age Limit:
ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಮಾಸಿಕ ವೇತನ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments