Loading..!

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನ
Published by: Savita Halli | Date:Aug. 11, 2022
not found

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ61 ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/08/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  
ಹುದ್ದೆಗಳ ವಿವರ: 
* ಸಹಾಯಕ ಪ್ರಾಧ್ಯಾಪಕ - 33
* ಸಹ ಪ್ರಾಧ್ಯಾಪಕ - 22 ಮತ್ತು
* ಪ್ರಾಧ್ಯಾಪಕ - 06


ಅರ್ಜಿ ಸಲ್ಲಿಸಬೇಕಾದ ವಿಳಾಸ: 
Director cum Dean Office ,

Shri Atal Bihari Vajapayee Medical College & Research Institute,
Shivajinagar , Bengaluru - 560 001 

No. of posts:  61
Application Start Date:  Aug. 10, 2022
Application End Date:  Aug. 26, 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಮತ್ತು ವೃತ್ತಿ ಅನುಭವವನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2,000 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.

Age Limit:

* ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 
*  ಅಭ್ಯರ್ಥಿಗಳಿಗೆ 50 ವರ್ಷದವರೆಗೆ ವಯೋಮೋತಿಯಲ್ಲಿ ಸಡಿಲಿಕೆ ಇರಲಿದೆ.
* ಪ್ರೊಫೆಸರ್ ಹುದ್ದೆಗಳಿಗೆ ಅಜಿ ಸಲ್ಲಿಸಲು 50 ವರ್ಷ,
* ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ  45 ವರ್ಷ ವಯೋಮಿತಿ ನಿಗದಿಪಡಿಸಿದ್ದು ,OBC ಅಭ್ಯರ್ಥಿಗೆ 48 , ಎಸ್ಸಿ , ಎಸ್ಪಿ ಅಭ್ಯರ್ಥಿಗೆ 50 ವರ್ಷ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,31,400/- ರಿಂದ 2,18,200/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments