ಆಯುಷ್ ಇಲಾಖೆ ಬೆಂಗಳುರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ಕೂಡಲೇ ಅರ್ಜಿ ಸಲ್ಲಿಸಿ

ಆಯುಷ್ ಇಲಾಖೆ ಕೇಂದ್ರ ಪುರಸ್ಕೃತ ಯೋಜನೆಯಡಿ ಬಾಗಲಕೋಟಿಯಲ್ಲಿ ಖಾಲಿ ಇರುವ 27 ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಪ್ರಾಧ್ಯಾಪಕರು ಹುದ್ದೆಗಳನ್ನು 11 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇಲಾಖೆ ಹೆಸರು : ಆಯುಷ್ ಇಲಾಖೆ
ಹುದ್ದೆಗಳ ಸಂಖ್ಯೆ : 27
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆಫಲೈನ್ ಮೋಡ್
ಹುದ್ದೆಗಳ ವಿವರ : 27
ಸಹಾಯಕ ಪ್ರಾಧ್ಯಾಪಕರ : 3
ಸಹ ಪ್ರಾಧ್ಯಾಪಕರು : 4
ಪ್ರಾಧ್ಯಾಪಕರು : 7
ಯುನಾನಿ ಸಹಾಯಕ ಪ್ರಾಧ್ಯಾಪಕರು : 8
ಯುನಾನಿ ಸಹ ಪ್ರಾಧ್ಯಾಪಕರು : 3
ಯುನಾನಿ ಪ್ರಾಧ್ಯಾಪಕರು : 2
ಮಾಸಿಕ ವೇತನ :
ಸಹಾಯಕ ಪ್ರಾಧ್ಯಾಪಕರು : 40000/-
ಸಹ ಪ್ರಾಧ್ಯಾಪಕರು : 45000/-
ಪ್ರಾಧ್ಯಾಪಕರು : 45000/-
ಶೈಕ್ಷಣಿಕ ಅರ್ಹತೆ :
ಆಯುಷ್ ಇಲಾಖೆ ಅಧಿಕೃತ ಅಧಿಸೂಚನೆಗಳ ಪ್ರಕಾರ ಯಾವುದೇ ಮಂಡಳಿ ವಿಶ್ವವಿದ್ಯಾನಿಲಯ ದಿಂದ ಪದವಿ, BAMS, BUMS ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ :
ಮೆರಿಟ್ ಪಟ್ಟಿ , ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ :
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
• ಆಫ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-04-2025
• ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17- ಮೇ -2025
ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು/ಅಧ್ಯಕ್ಷರು, ಸಲಹಾ ಶಿಕ್ಷಕರ ಆಯ್ಕೆ ಸಮಿತಿ, ಆಯುಷ್ ನಿರ್ದೇಶನಾಲಯ, ಧನ್ವಂತರಿ ರಸ್ತೆ, ಬೆಂಗಳೂರು-560009
Comments