ಬ್ಯಾಂಕ್ ಆಫ್ ಬರೋಡ ನೇಮಕಾತಿ(Bank of Baroda Recruitment) ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:June 15, 2019

Bank of baroda recruitment 2019
ಬ್ಯಾಂಕ್ ಆಫ್ ಬರೋಡ ನೇಮಕಾತಿ(Bank of baroda recruitment) ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡ ನೇಮಕಾತಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Application Start Date: April 9, 2019
Application End Date: April 24, 2019
Last Date for Payment: April 24, 2019
Selection Procedure: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Read more at: https://kannada.careerindia.com/job-alerts/bank-of-baroda-recruitment-2019-for-manager-posts-002920.html

Qualification: ಪದವಿ / ಪಿಜಿ ಪದವಿ / ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Age Limit: ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು

Comments