ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 159 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:March 26, 2022

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 159 ರೀಸಿವಬಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 14/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
No. of posts: 159
Application Start Date: March 25, 2022
Application End Date: April 14, 2022
Work Location: all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರಾಜ್ಯವಾರು ಹುದ್ದೆಗಳನ್ನು ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.600/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1, PWD,ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ. 100/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 23 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments