Loading..!

ಪರಮಾಣು ಶಕ್ತಿ ಇಲಾಖೆಯಲ್ಲಿ ಖಾಲಿ ಇರುವ 50 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:May 11, 2024
not found

ಭಾರತ ಸರಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಬಾ ಅಟೋಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ50 ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಪ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ:24 ಮೇ 2024ರಂದು ಕೊನೆಗೊಳ್ಳಲಿದೆ.


ಅರ್ಜಿ ಸಲ್ಲಿಸುವ ವಿಳಾಸ :
The Chief Administrative Officer (Personnel) 
Central Complex, Bhabha Atomic Research Centre Trombay, 
Mumbai-400085

No. of posts:  50
Application Start Date:  May 11, 2024
Application End Date:  May 24, 2024
Work Location:  ಭಾರತದಾದ್ಯಂತ
Qualification:

- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಲಘು ಮೋಟಾರು ವಾಹನ (LMV) ಮತ್ತು ಹೆವಿ ಮೋಟಾರ್ ವೆಹಿಕಲ್ (HMV) ಗಾಗಿ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.  

Pay Scale:

- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅಧಿಸೂಚನೆ ಅನ್ವಯ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments