ಬೃಹತ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:March 19, 2020

ಬೃಹತ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸತಕ್ಕದ್ದು, ಬೃಹತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ :
1. ವ್ಯವಸ್ಥಾಪಕರು
2. ಹಿರಿಯ ಸಹಾಯಕ
3. ಕಿರಿಯ ಸಹಾಯಕ
4. ಸಹಾಯಕ ಅಟೆಂಡರ್
ಹುದ್ದೆಗಳ ವಿವರ :
1. ವ್ಯವಸ್ಥಾಪಕರು
2. ಹಿರಿಯ ಸಹಾಯಕ
3. ಕಿರಿಯ ಸಹಾಯಕ
4. ಸಹಾಯಕ ಅಟೆಂಡರ್
No. of posts: 4
Application Start Date: March 19, 2020
Application End Date: March 27, 2020
Work Location: ಬೆಂಗಳೂರು
Selection Procedure: ಅಭ್ಯರ್ಥಿಗಳು 1 ರಿಂದ 3 ರವರೆಗಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು 200 ಅಂಕದ ಲಿಖಿತ ಪರೀಕ್ಷೆಗೆ ಹಾಜರಾಗಬೇಕು.ಪರೀಕ್ಷಾ ದಿನಾಂಕ ಮತ್ತು ಸ್ಥಳವನ್ನು ಅಂಗೀಕೃತಗೊಂಡ ಅಭ್ಯರ್ಥಿಗಳಿಗೆ ತಿಳಿಸಲಾಗುವುದು.
4 ರ ಹುದ್ದೆಗೆ ಅರ್ಜಿ ಸಲ್ಲಿಸಿದವರು ತಿಳಿಸುವ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು.
4 ರ ಹುದ್ದೆಗೆ ಅರ್ಜಿ ಸಲ್ಲಿಸಿದವರು ತಿಳಿಸುವ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು.
Qualification: * ವ್ಯವಸ್ಥಾಪಕರು : ಬಿ.ಕಾಂ ಮತ್ತು ಎಂ.ಕಾಂ ಪದವಿಯನ್ನು ತೇರ್ಗಡೆಯಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
* ಹಿರಿಯ ಸಹಾಯಕ : ಪದವಿಯನ್ನು ತೇರ್ಗಡೆಯಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
* ಕಿರಿಯ ಸಹಾಯಕ : ಪಿಯುಸಿ ತೇರ್ಗಡೆಯಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
* ಸಹಾಯಕ ಅಟೆಂಡರ್ : ಹತ್ತನೇ ತರಗತಿ ತೇರ್ಗಡೆಯಾಗಿರಬೇಕು.

Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ರೂ 1000/- ನಿಗದಿಪಡಿಸಲಾಗಿದೆ.
Age Limit: - ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 40 ವರ್ಷ
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 40 ವರ್ಷ
Pay Scale: ವೇತನ ಶ್ರೇಣಿಯನ್ನು ಆಡಳಿತ ಮಂಡಳಿಯವರು ನಿಗದಿಪಡಿಸುವಂತೆ ನೀಡಲಾಗುವುದು.
* ಅರ್ಜಿಗಳನ್ನು ದಿನಾಂಕ : 27-03-2020 ರ ಒಳಗಾಗಿ ಕಚೇರಿಯ ಸಮಯದಲ್ಲಿ 10:30 ರಿಂದ 5:00 ಗಂಟೆಯೊಳಗೆ ಸಲ್ಲಿಸತಕ್ಕದ್ದು.
* ಅರ್ಜಿಗಳನ್ನು ದಿನಾಂಕ : 27-03-2020 ರ ಒಳಗಾಗಿ ಕಚೇರಿಯ ಸಮಯದಲ್ಲಿ 10:30 ರಿಂದ 5:00 ಗಂಟೆಯೊಳಗೆ ಸಲ್ಲಿಸತಕ್ಕದ್ದು.

Comments